ಕಾಲು ನೋವಿನಿಂದ ಬಳಲುತ್ತಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನಿವಾಸಕ್ಕೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದ ಮಹಾಸ್ವಾಮಿ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇದ್ದಾರೆ.