ನಗರದ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಇಂದು ನಡೆದ ಮಾಸಿಕ ಜನಸಂಪರ್ಕ ಸಭೆಯಲ್ಲಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹಾಗೂ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.