ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಮರುತನಿಖೆ ನಡೆಸುವಂತೆ ಒತ್ತಾಯಿಸಿ, ಎಎಪಿ ಕಾರ್ಯಕರ್ತರು ನಗರದಲ್ಲಿಂದು ಪ್ರತಿಭಟನೆ ನಡೆಸಿದರು.