ಕೋಲಾರ,ಜು.೨೫: ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಕಂದಾಯ ಇಲಾಖೆ ಆಶ್ರಯದಲ್ಲಿ ಕಂದಾಯ ದಿನಾಚರಣೆ ಹಿನ್ನಲೆ ಹಮ್ಮಿಕೊಂಡಿರುವ ಜಿಲ್ಲಾಮಟ್ಟದ ಕ್ರೀಡಾಕೂಟದ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಸೆಣೆಸುತ್ತಿರುವ ಜಿಲ್ಲಾಧಿಕಾರಿಗಳ ಕಚೇರಿ ತಂಡ ಹಾಗೂ ಕಂದಾಯ ಇಲಾಖೆ ತಂಡ.