ಇಂಟರ್ ನ್ಯಾಶನಲ್ ಆರ್ಟ್ಸ್ ಅಂಡ್ ಕಲ್ಚರಲ್ ಫೌಂಡೇಶನ್ ಸಂಸ್ಥೆಯು ದಶಮಾನೋತ್ಸವದ ಅಂಗವಾಗಿ, ನಿರ್ದೇಶಕರಾದ ಶ್ರೀವತ್ಸ ಶಾಂಡಿಲ್ಯ ಅವರ ನೇತೃತ್ವದಲ್ಲಿ ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾಂಗಣದಲ್ಲಿ ಅಮೃತ್ ಕಲಾ ಮಹೋತ್ಸವ ಶೀರ್ಷಿಕೆ ಅಡಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.