ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ದೆಹಲಿಯಲ್ಲಿಂದು ಮಧ್ಯಪ್ರದೇಶ ಭವನಕ್ಕೆ ಭೇಟಿ ನೀಡಿದ ವೇಳೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೂಗುಚ್ಛ ನೀಡಿ ಸ್ವಾಗತಿಸಿದರು.