ಧಾರವಾಡದ ಕೆಸಿಡಿಯ ಬಿಬಿಎ ಸಭಾಂಗಣದಲ್ಲಿ ಕೇಂದ್ರ ಸರ್ಕಾರ ಎಂಟು ವರ್ಷಗಳ ಪೂರೈಕೆ ಸಂದರ್ಭದಲ್ಲಿ ಕೇಂದ್ರ ವಾರ್ತಾ ಇಲಾಖೆ ಏರ್ಪಡಿಸಿರುವ ಸುಶಾಸನ ಹಾಗೂ ಗರೀಬ್ ಕಲ್ಯಾಣ ಯೋಜನೆಗಳ ಛಾಯಾಚಿತ್ರ ಪ್ರದರ್ಶನ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಹಾಲಪ್ಪ ಆಚಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗ್ರಾಮೀಣ ಶಾಸಕ ಅಮ್ರುತ ದೇಸಾಯಿ, ಅರವಿಂದ ಬೆಲ್ಲದ, ಜಿಲ್ಲಾ ಅಧಿಕಾರಿ, ಸುರೇಶ್ ಇಟ್ನಾಳ ಉಪಸ್ಥಿತರಿದ್ದರು.