ಅಗತ್ಯ ವಸ್ತುಗಳ ಮೇಲಿನ ಜಿಎಸ್‌ಟಿ ಏರಿಕೆ ವಿರೋಧಿಸಿ ಸಂಸದ ಡಿ.ಕೆ. ಸುರೇಶ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.