ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರ ೧೨೫ನೇ ಜನ್ಮ ವಾರ್ಷಿಕ ಪ್ರಯುಕ್ತ ಇಂದು ಬೆಳಿಗ್ಗೆ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಸದಸ್ಯರು ನಗರದಲ್ಲಿ ನಡೆಸಿದರು.