ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಇಂದು ಸಹ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು.