ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿಂದು ಅಧಿಕಾರಿಗಳ ಸಭೆ ನಡೆಸಿದರು. ಸಚಿವರಾದ ಅರಗ ಜ್ಞಾನೇಂದ್ರ, ಗೋವಿಂದ ಕಾರಜೋಳ, ಡಾ. ಸಿ.ಎನ್. ಅಶ್ವತ್ಥ್ ನಾರಾಯಣ, ವಿ. ಸೋಮಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಮತ್ತಿತರರು ಇದ್ದಾರೆ.