ಎಂಸಿಎ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಎಂ.ಎಸ್. ಕರಿಗೌಡ್ರರವರನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸಿದ್ದಲಿಂಗಪ್ಪ ಬಿ. ಪೂಜಾರಿಯವರು ಹಾಗೂ ಸಂಸ್ಥೆಯ ನಿರ್ದೇಶಕರುಗಳಾದ ವೀರೇಶ್ ಸಂಗಳದ ಮತ್ತು ಎಚ್.ಆರ್. ತೀರ್ಥಲಿಂಗಪ್ಪರವರು ಪುಷ್ಪಗುಚ್ಛ ನೀಡಿ ಅಭಿನಂದಿಸಿದರು.