ಮಂಗಳೂರಿನ ಪುತ್ತೂರಿನಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನಟ್ಟಾರು ಹತ್ಯೆ ಖಂಡಿಸಿ, ಒಂದು ಕೋಟಿ ರೂ. ಪರಿಹಾರ ನೀಡುವಂತೆ ಒತ್ತಾಯಿಸಿ ಕಾಳಿ ಸ್ವಾಮಿ ನೇತೃತ್ವದಲ್ಲಿ ಹಿಂದೂಪರ ಸಂಘಟನೆಗಳ ಮುಖಂಡರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.