ಧಾರವಾಡದಲ್ಲಿ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಜನ್ಮದಿನದ ಕಾರ್ಯಕ್ರಮದ ಅಂಗವಾಗಿ ಮಂಗಳವಾರ ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾಜಿ ಮೇಯರ ದಾನಪ್ಪ ಕಬ್ಬೇರ ಮಾತನಾಡಿದರು. ಕಾಂಗ್ರೆಸ್ ಮುಖಂಡ ಬಸವರಾಜ ಮಲಕಾರಿ ಸೇರಿದಂತೆ ಅನೇಕರು ಸಭೆಯಲ್ಲಿದ್ದರು.