Shivaraj kumar along with geetha and horticulture director jagadeesh isoectting the lalbaga glass house

ಸ್ವಾತಂತ್ರ್ಯೋತ್ಸವದ ಪ್ರಯುಕ್ತ ನಗರದ ಲಾಲ್‌ಬಾಗ್‌ನ ಗಾಜಿನ ಮನೆಯಲ್ಲಿ ಏರ್ಪಡಿಸಿರುವ ನಟ ದಿ. ಪುನೀತ್ ರಾಜ್ ಕುಮಾರ್ ಅವರ ಸ್ಮರಣಾರ್ಥ ಫಲಪುಷ್ಪ ಪ್ರದರ್ಶನ ಕುರಿತಂತೆ ತೋಟಗಾರಿಕೆ ಇಲಾಖೆ ನಿರ್ದೇಶಕ ಜಗದೀಶ್ ಅವರು, ನಟ ಡಾ. ಶಿವರಾಜ್ ಕುಮಾರ್ ಹಾಗೂ ಗೀತಾ ಅವರಿಗೆ ವಿವರ ನೀಡುತ್ತಿರುವುದು.