ಜನನ ಮತ್ತು ಮರಣ ನೋಂದಣಿ ಪ್ರಕರಣಗಳನ್ನು ನ್ಯಾಯಾಲಯದಿಂದ ಉಪ ವಿಭಾಗಾಧಿಕಾರಿಗಳಿಗೆ ವರ್ಗಾಯಿಸಿರುವುದನ್ನು ವಿರೋಧಿಸಿ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ನೇತೃತ್ವದಲ್ಲಿಂದು ವಕೀಲರು ನಗರದಲ್ಲಿಂದು ಪ್ರತಿಭಟನೆ ನಡೆಸಿದರು.