ಉತ್ತರ ಕನ್ನಡ ಜಿಲ್ಲೆಗೆ ಸುಸಜ್ಜಿತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿರುವ ಉತ್ತರ ಕನ್ನಡ ಹಿತಾಸಕ್ತಿ ಬಳಗದವರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.