ಬೆಂಗಳೂರಿನ ಅರಮನೆ ಆವರಣದಲ್ಲಿ ಆಯೋಜಿಸಲಾಗಿರುವ ದೇಶದ ಪ್ರವಾಸಿ ತಾಣಗಳನ್ನು ಪರಿಚಯಿಸುವ ಇಂಡಿಯಾ ಇಂಟರ್ ನ್ಯಾಷನಲ್ ಟ್ರಾವಲ್ ಮಾರ್ಟ್ ಪ್ರದರ್ಶನವನ್ನು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಿ. ಜಗದೀಶ್ ಉದ್ಘಾಟಿಸಿದರು.