ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಯನ್ನು ಸ್ವೀಕರಿಸಲು ಚೆನ್ನೈಗೆ ಆಗಮಿಸಿದ ರಾಜ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ವಿಡುದಲೈ ಚಿರುತೈಗೆ (ವಿಸಿಕೆ) ಪಕ್ಷದ ಮುಖಂಡರು, ಕಾರ್ಯಕರ್ತರು ಸ್ವಾಗತಿಸಿದರು.