ಮುನವಳ್ಳಿ ಪಟ್ಟಣದ ಶ್ರೀ ಐತಿಹಾಸಿಕ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಶ್ರಾವಣ ಮಾಸದ ಅಂಗವಾಗಿ ಹಾಗೂ ಲೋಕ ಕಲ್ಯಾಣಾರ್ಥವಾಗಿ ಇಂದು ಬೆಳಿಗ್ಗೆ ಲಕ್ಷ ಬಿಲ್ವಾರ್ಚನೆ ಕಾರ್ಯಕ್ರಮ ಜರುಗಿತು.