ಮಹಾಪೌರರಾದ ಈರೇಶ ಅಂಚಟಗೇರಿ ಧಾರವಾಡದ ಮರಾಠ ಕಾಲೋನಿ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ಮುಖ್ಯ ರಸ್ತೆಗಳ ಸಮಸ್ಯೆಗಳ ಬಗ್ಗೆ ಹಾಗೂ ಹುಲಸ್ಯಾರ ಕಾಲೋನಿಯ ಸಮಸ್ಯೆಗಳ ಬಗ್ಗೆ ಸಮಾಲೋಚನೆ ನಡೆಸಿ ಶೀಘ್ರ ಕ್ರಮದ ಭರವಸೆ ನೀಡಿದರು.