ಕಲಬುರಗಿ: ಬಿಜೆಪಿ ಕಲಬುರಗಿ ಗ್ರಾಮಾಂತರ ಜಿಲ್ಲೆಯ ಮಹಿಳಾ ಮೋರ್ಚಾ ಪ್ರಶಿಕ್ಷಣ ವರ್ಗವನ್ನು ಬಿಜೆಪಿ ರಾಜ್ಯ ಮಹಿಳಾಮೋರ್ಚಾ ಪ್ರಧಾನ ಕಾರ್ಯದರ್ಶಿ ಚಂದಮ್ಮಾ ಪಾಟೀಲ ಅವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾಲೀಕಯ್ಯ ಗುತ್ತೇದಾರ,ಶಿವರಾಜ ಪಾಟೀಲ ರದ್ದೇವಾಡಗಿ, ಬಸವರಾಜ ಮತ್ತಿಮೂಡ,ಈಶ್ವರಸಿಂಗ್ ಠಾಕೂರ, ಲಿಂಗರಾಜ ಬಿರಾದಾರ,ಮುಕುಂದ ದೇಶಪಾಂಡೆ,ಲಲಿತಾ ಅನಪುರ ಅವರು ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು..ಸಂಜೆವಾಣಿ ಚಿತ್ರ