ಮಾಜಿಮುಖ್ಯಮಂತ್ರಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರವರು ನಿನ್ನೆ ಚಿತ್ರದುರ್ಗದ ಮುರುಘಾಮಠಕ್ಕೆ ಭೇಟಿನೀಡಿ ಶ್ರೀ ಶಿವಮೂರ್ತಿ ಮುರುಘಾ ಶರಣರ ಆಶೀರ್ವಾದ ಪಡೆದರು. ಮಾಜಿ ಶಾಸಕ ಪ್ರಿಯಕೃಷ್ಣ, ಮತ್ತಿತರ ಕಾಂಗ್ರೆಸ್ ಮುಖಂಡರು ಇದ್ದಾರೆ.