ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಉದಯಶಂಕರ್, ಖಜಾಂಚಿ ಕೃಷ್ಣಂರಾಜುರವರು ಪುಷ್ಪಗುಚ್ಛ ನೀಡಿ ಹುಟ್ಟುಹಬ್ಬದ ಶುಭಾಶಯ ಕೋರಿದರು.