ಗೃಹ ರಕ್ಷಕ, ಪೌರ ರಕ್ಷಣೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಹಾಗೂ ರಾಜ್ಯವಿಪತ್ತು ಸ್ಪಂದನಾಪಡೆ ಆಯೋಜಿಸಿರುವ ’ಹರ್ ಘರ್ ತಿರಂಗ’ ಅಭಿಯಾನಕ್ಕೆ ವಿಧಾನಸೌಧದ ಪೂರ್ವ ದ್ವಾರದ ಮುಂದೆ ಗೃಹ ಸಚಿವ ಅರಗ ಜ್ಞಾನೇಂದ್ರ ಚಾಲನೆ ನೀಡಿದರು. ನಗರ ಪೊಲೀಸ್ ಆಯುಕ್ತ ಪ್ರತಾಪ್‌ರೆಡ್ಡಿ ಮತ್ತಿತರರಿದ್ದಾರೆ.