ಕೋಲಾರದಲ್ಲಿ ಮಾಜಿ ಸ್ಪೀಕರ್ ಹಾಗೂ ಶಾಸಕ ಕೆ.ಎನ್. ರಮೇಶ್‍ಕುಮಾರ್ ಅವರು ಪತ್ರಕರ್ತನ ಮೇಲೆ ನಡೆಸಿದ ಹಲ್ಲೆಯನ್ನು ಖಂಡಿಸಿ ಲಕ್ಷ್ಮೇಶ್ವರ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಪರುಶುರಾಮ ಸತ್ತಿಗೇರಿ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.