ಕುಂದಾನಗರಿ ಬೆಳಗಾವಿಯಲ್ಲಿ ನಿನ್ನೆ ಸಂಜೆ ಸುರಿದ ಭಾರಿ ಮಳೆಗೆ ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿ ಖಡೇಬಜಾರ್ಗೆ ಹೋಗುವ ರಸ್ತೆ ಮೇಲೆ ನೀರು ನಿಂತು ಜನರು ಸಂಚಾರಕ್ಕೆ ತೀವ್ರ ಪರದಾಡಿದರು.