ದಾವಣಗೆರೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ರಾಷ್ಟ್ರಧ್ವಜ ವಿತರಣೆ

ದಾವಣಗೆರೆ. ಆ.೫; 75 ನೇ ಸ್ವಾತಂತ್ರ್ಯೋತ್ಸದ ಅಮೃತ ಮಹೋತ್ಸವದ ಅಂಗವಾಗಿ ಇಂದು ನಗರದೆಲ್ಲೆಡೆ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ರಾಷ್ಟ್ರಧ್ವಜವನ್ನು ವಿತರಣೆ ಮಾಡಲಾಯಿತು ಅಮೃತ ಮಹೋತ್ಸವದ ಅಂಗವಾಗಿ ಇಂದು ನಗರದೆಲ್ಲೆಡೆ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ಕೆ ಶೆಟ್ಟಿ, ಕೆ ಜಿ ಶಿವಕುಮಾರ್, ಅಯೂಬ್ ಪೈಲ್ವಾನ್ ವಿರೋಧ ಪಕ್ಷದ ನಾಯಕರಾದ ಎ ನಾಗರಾಜ್  ಅವರ ನೇತೃತ್ವದಲ್ಲಿ ನಗರದೆಲ್ಲೆಡೆ ಇಂದು ಸಾರ್ವಜನಿಕರಿಗೆ ರಾಷ್ಟ್ರಧ್ವಜವನ್ನು  ವಿತರಣೆ ಮಾಡಲಾಯಿತು ಈ ಸಂದರ್ಭದಲ್ಲಿ ಎಸ್ ಮಲ್ಲಿಕಾರ್ಜುನ್ ಯೂತ್ ಕಾಂಗ್ರೆಸ್ ನ ಸಾಗರ್ ಎಲ್ ಎಂ ಎಚ್,  ಸತೀಶ್ ಶೆಟ್ಟಿ, ಆರೋಗ್ಯಸ್ವಾಮಿ, ಮಾಲ್ತೇಶ್ ಮೊಹಮ್ಮದ್, ಸಮೀವುಲ್ಲಾ,  ಬ್ಯಾಂಕ್ ಹನಮಂತಪ್ಪ, ಯುವರಾಜ್  ಇನ್ನು ಮುಂತಾದವರಿದ್ದರು.

Attachments area