ನಗರದ ಗೋವಿಂದರಾಜ ನಗರ ಕ್ಷೇತ್ರದ ಕಾವೇರಿ ಪುರ ವಾರ್ಡ್‌ನಲ್ಲಿ ನೂತನವಾಗಿ ನಿರ್ಮಿಸಿರುವ ತ್ಯಾಜ್ಯ ನೀರು ಸಂಸ್ಕರಣ ಘಟಕ ಹಾಗೂ ಗಣಕ ವಿಜ್ಞಾನ ಪ್ರಯೋಗದ ಉದ್ಘಾಟನೆಯನ್ನು ಸಚಿವ ವಿ. ಸೋಮಣ್ಣ ನರೆವೇರಿಸಿದರು. ಮಂಡಲ ಅಧ್ಯಕ್ಷ ವಿಶ್ವನಾಥ ಗೌಡ, ಪಾಲಿಕೆ ಸದಸ್ಯರಾದ ಪಲ್ಲವಿ ಚನ್ನಪ್ಪ, ವಾಗೇಶ್, ದಾಸೇಗೌಡ, ರೂಪಲಿಂಗೇಶ್ವರ್ ಮತ್ತಿತರರು ಇದ್ದಾರೆ.