ಹಿರಿಯ ಪತ್ರಕರ್ತ ಜಿ.ಎನ್. ರಂಗನಾಥರಾವ್ ಅವರ “ಆ ಪತ್ರಿಕೋದ್ಯಮ ಪುಸ್ತಕ”ವನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ನಡೆದ ಕಾರ್ಯಕ್ರಮದಲ್ಲಿ ಖ್ಯಾತ ವಿಮರ್ಶಕ ಪ್ರೊ. ಸಿ.ಎನ್.ರಾಮಚಂದ್ರನ್ ಬಿಡುಗಡೆ ಮಾಡಿದರುಯ. ಹಿರಿಯ ಪತ್ರಕರ್ತ ಹುಣಸವಾಡಿ ರಾಜನ್, ಕೆಯುಡಬ್ಲ್ಯುಜೆ ಅಧ್ಯಕ್ಷ ಶಿವಾನಂದ ತಗಡೂರು, ದೂರದರ್ಶನ ಹಿರಿಯ ಕಾರ್ಯಕ್ರಮ ನಿರ್ವಾಹಕಿ ಎಚ್. ಎನ್. ಆರತಿ ಇದ್ದಾರೆ.