ಶಿಗ್ಲಿ ಗ್ರಾಮದ ಈರಣ್ಣ ಪವಾಡದ ನಿವಾಸದಲ್ಲಿ ಶ್ರಾವಣ ಮಾಸದ ಹುಣ್ಣಿಮೆಯಲ್ಲಿ ಬರುವ ಮೊದಲ ಶುಕ್ರವಾರ ವರಮಹಾಲಕ್ಷ್ಮಿ ಪೂಜೆಯನ್ನು ಅತ್ಯಂತ ಶ್ರದ್ಧೆ ಮತ್ತು ಭಕ್ತಿಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ನಿರ್ಮಲಾದೇವಿ ಪವಾಡದ, ಈರಣ್ಣ ಪವಾಡದ ಹಾಗೂ ಕುಟುಂಬ ಸದಸ್ಯರು ಇದ್ದರು.