ಗೊರಗುಂಟೆಪಾಳ್ಯದಲ್ಲಿ ಸಾರ್ವಜನಿಕ ಶೌಚಾಲಯವಿಲ್ಲದೆ ಜನಸಾಮಾನ್ಯರು ಸಂಕಷ್ಟಕ್ಕೀಡಾಗಿದ್ದ ಹಿನ್ನೆಲೆಯಲ್ಲಿ ಬಿಬಿಎಂಪಿ ವತಿಯಿಂದ ನಿರ್ಮಿಸಲಾಗಿರುವ ನೂತನ ಸಾರ್ವಜನಿಕ ಶೌಚಾಲಯವನ್ನು ಮಾನ್ಯ ತೋಟಗಾರಿಕೆ ಮತ್ತು ಯೋಜನೆ, ಕಾರ್ಯಕ್ರಮ ಸಂಯೋಜನೆ, ಸಾಂಖ್ಯಿಕ ಇಲಾಖೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಮುನಿರತ್ನ ಅವರು ಉದ್ಘಾಟಿಸಿದರು ವಿಧಾನ ಪರಿಷತ್ ಸದಸ್ಯರಾದ ಕೇಶವ ಪ್ರಸಾದ್, ಬಿಬಿಎಂಪಿ ಅಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.