ಕುಂದಗೋಳ ಮತಕ್ಷೇತ್ರದ ಶಾಸಕರಾದ ಕುಸುಮಾವತಿ ಚ ಶಿವಳ್ಳಿಯವರು ಕ್ಷೇತ್ರದಲ್ಲಿ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬೆಳೆಯನ್ನು ರೈತರು ಬೆಳೆದಿದ್ದು, ಕೂಡಲೇ ಹೆಸರು ಕಾಳು ಖರೀದಿ ಕೇಂದ್ರ ತೆರೆದು ರೈತರಿಗೆ ಅನುಕೂಲ ಮಾಡಿಕೊಡುವಂತೆ ಧಾರವಾಡದ ಅಪರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.