Shivakumar sujrivala hariprasad and others meetting on bbmp election at kpcc office

ಬಿಬಿಎಂಪಿ ಚುನಾವಣೆ ಸಂಬಂಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಸಭೆ ನಡೆಯಿತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮುಖಂಡರಾದ ಬಿ.ಕೆ. ಹರಿಪ್ರಸಾದ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಇದ್ದಾರೆ.