ಸೆಪ್ಟೆಂಬರ್ ೮ರಂದು ನಡೆಯಲಿರುವ ದೊಡ್ಡಬಳ್ಳಾಪುರದಲ್ಲಿ ನಡೆಯಲಿರುವ ಬಿಜೆಪಿ ಸರ್ಕಾರದ ಜನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಬಿಡಿಎ ಅಧ್ಯಕ್ಷ ಎಸ್ ಆರ್ ವಿಶ್ವನಾಥ್ ಅವರು ಇಂದು ನಡೆಸಿದರು.