ಚಿತ್ರದುರ್ಗ ಮುರುಘಾ ಶ್ರೀಗಳ ವಿರುದ್ಧ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ಮಾದಿಗ ದಂಡೋರ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿ ದಲಿತರ ಮಕ್ಕಳ ಮೇಲೆ ಅತ್ಯಾಚಾರ ಮಾಡಿದ ಶರಣರ ರಕ್ಷಣೆಗೆ ಬಿಜೆಪಿ ನಿಂತಿದೆ ಎಂದು ಆರೋಪಿಸಿ, ಆರೋಪಿ ಸ್ವಾಮೀಜಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು.