ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಿಗ್ಗೆ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.