ಹುಬ್ಬಳ್ಳಿಯಲ್ಲಿ ನೂತನ ಕಸಬಾಪೇಟ್ ಪೆÇಲೀಸ್ ಠಾಣೆ ಉದ್ಘಾಟನೆ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಪಾಲಿಕೆ ಮಾಜಿ ಸದಸ್ಯ ಅಲ್ತಾಫ ನವಾಜ್ ಎಂ. ಕಿತ್ತೂರ ಅವರು ಸನ್ಮಾನಿಸಿದರು. ಶಾಸಕ ಪ್ರಸಾದ ಅಬ್ಬಯ್ಯ, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.