ಕರ್ನಾಟಕ ಗ್ರಾಮವಿದ್ಯುತ್ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘ, ಬೆಂಗಳೂರಿನಲ್ಲಿ ನೌಕರಿ ಖಾಯಂಗೊಳಿಸುವಂತೆ ಪ್ರತಿಭಟನೆ ನಡೆಸಿತು.