ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜಂಟಿ ನಿರ್ದೇಶಕರಾದ ಡಿ.ಪಿ. ಮುರಳೀಧರ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ವೋತ್ತಮ ಪ್ರಶಸ್ತಿ ನೀಡಿ ಗೌರವಿಸಿದರು.