ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಕಲಾಬಂಧು ಫೌಂಡೇಶನ್ ಆಯೋಜಿಸಿದ್ದ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಪತ್ರಕರ್ತ ಚಂದ್ರಶೇಖರ್ ಯಲಬುರ್ಗಿ ಅವರನ್ನು ಮಾಜಿ ಲೋಕಾಯುಕ್ತ ನ್ಯಾ. ಸಂತೋಷ್ ಹೆಗಡೆರವರು ಸನ್ಮಾನಿಸಿದರು.