ರಾಜ್ಯಕ್ಕೆ ಭೇಟಿ ನೀಡಿರುವ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹಾಗೂ ಹೆದ್ದಾರಿ ಖಾತೆ ರಾಜ್ಯ ಸಚಿವ ಜ.ವಿ.ಕೆ.ಸಿಂಗ್ ಅವರೊಂದಿಗೆ ಮುಖ್ಯಮಂತ್ರಿ ಬೊಮ್ಮಾಯಿರವರು ಉಪಹಾರ ಸಭೆ ನಡೆಸಿದರು. ಸಚಿವ ಶ್ರೀರಾಮುಲು ಹಾಗೂ ಮತ್ತಿತರರು ಇದ್ದಾರೆ.