ಕೆಪಿಸಿಸಿ ಕಚೇರಿಯಲ್ಲಿಂದು ಭಾರತ್ ಯಾತ್ರಾ ಜೋಡೋ ವೆಬ್‌ಸೈಟ್ ಅನ್ನು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಪಕ್ಷದ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ರವರು ಉದ್ಘಾಟಿಸಿದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್ ಇದ್ದಾರೆ.