ತಾಲೂಕು ಆಡಳಿತದಿಂದ ತಹಶೀಲ್ದಾರ ಕಾರ್ಯಾಲಯದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಆಚರಿಸಲಾಯಿತು. ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ ಪ್ರಕಾಶ ನಾಶಿ, ಅಶೋಕ ಕಾಟವೆ, ಚಂದ್ರಶೇಖರ ಧವಳಗಿ, ತಿಮ್ಮಪ್ಪ ನಾಯಕ್, ಸುರೇಶ್ ನಾಯಕ್, ವೀರೇಶ್ ಸಂಗಳದ, ಮಂಜುನಾಥ ಈಳಗೇರ ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.