ಅಭಿಯಂತರರ ದಿನಾಚರಣೆ ಪ್ರಯುಕ್ತ ಕೆ.ಆರ್. ವೃತ್ತದಲ್ಲಿರುವ ಭಾರತ ರತ್ನ ಸರ್.ಎಂ. ವಿಶ್ವೇಶ್ವರಯ್ಯ ಪುತ್ಥಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಮಾಲಾರ್ಪಣೆ ಮಾಡಿದರು. ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ. ಪಾಟೀಲ್, ಆನಂದ್ ಸಿಂಗ್, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಕೆ.ಇ.ಎಸ್.ಎ. ಅಧ್ಯಕ್ಷ ಪೀತಾಂಬರ ಸ್ವಾಮಿ ಮತ್ತಿತರರು ಇದ್ದಾರೆ.