ಅಣ್ಣಿಗೇರಿ ತಾಲೂಕಿನ ಮನಕವಾಡ ಗ್ರಾಮದಲ್ಲಿ ಮಾಜಿ ಶಾಸಕರಾದ ಎನ್ ಹೆಚ್ ಕೋನರೆಡ್ಡಿ ರವರು ರೈತರ ಹಾಳಾದ ಬೆಳೆಗಳನ್ನು ವೀಕ್ಷಿಸಿ ರೈತರ ಜೊತೆ ಊಟ ಮಾಡಿದರು.