ಗೋವಾ ರಾಜ್ಯಪಾಲ ಶ್ರೀಧರನ್ ಪಿಳ್ಳೈ ಅವರನ್ನು ರಾಜಭವನದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಆತ್ಮೀಯವಾಗಿ ಸ್ವಾಗತಿಸಿದರು.