ಪಶ್ಚಿಮಘಟ್ಟ ತಪ್ಪಲಿನ ಮಲೆನಾಡು ಪ್ರದೇಶವನ್ನು ವಿಶೇಷ ಕೃಷಿವಲಯವೆಂದು ಘೋಷಿಸಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಲೆನಾಡು ಜನಪರ ಒಕ್ಕೂಟದ ಸದಸ್ಯರು ಇಂದು ನಗರದ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.