ಬ್ಯಾಟರಾಯನ ಪುರ ಪೋಲಿಸ್ ಠಾಣೆ ಪೋಲಿಸರು ಆರೋಪಿಗಳಿಂದ ವಶಪಡಿಸಿಕೊಂಡಿರುವ ನಗದು ಹಾಗೂ ಚಿನ್ನಾಭರಣಗಳನ್ನು ವೀಕ್ಷಿಸುತ್ತಿರುವ ಮಹಿಳಾ ಸಬ್ ಇನ್ಸ್‌ಪೆಕ್ಟರ್ ವಿದ್ಯಾ.