ಕೊಳಚೆ ಮಂಡಳಿ ಸೇರಿ ವಿವಿಧ ವಸತಿ ಯೋಜನೆಗಳ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮಾಡುವುದನ್ನು ತಡೆಯುವಂತೆ ಒತ್ತಾಯಿಸಿ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಸದಸ್ಯರು ಇಂದು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.